ರಾಜ್ಯರಸ್ತೆ ಬದಿ ಅನಧಿಕೃತ ಕಟ್ಟಡ ನಿರ್ಮಾಣ ತಡೆಗೆ ಸ್ಪಷ್ಟ ನಿಯಮ ಜಾರಿಗೆ- ಸಚಿವ ಸಿ.ಸಿ.ಪಾಟೀಲ
ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳ ಅಕ್ಕಪಕ್ಕ ಅನಧಿಕೃತ ಕಟ್ಟಡಗಳನ್ನು ನಿರ್ಮಿಸದಂತೆ ತಡೆಗಟ್ಟಲು ಸ್ಪಷ್ಟ ನಿಯಮ ಜಾರಿಗೆ ತರಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲರು ತಿಳಿಸಿದ್ದಾರೆ.