ಸಿಸಿಎಲ್ 2026

News Wrap 02-02-26 | ಹೀರೋಗಳಿಗೆ Condom ಸಪ್ಲೈ: ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ಗರಂ; BWSSB ಪೈಪ್‌ಲೈನ್ ಚೇಂಬರ್‌ನಲ್ಲಿ ಬಾಲಕನ ಶವ ಪತ್ತೆ; 12 ವರ್ಷಗಳ ಬಳಿಕ CCL ಗೆದ್ದ ಕಿಚ್ಚನ ಪಡೆ!

Watch | ಹೀರೋಗಳಿಗೆ Condom ಸಪ್ಲೈ: ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ಗರಂ; BWSSB ಪೈಪ್‌ಲೈನ್ ಚೇಂಬರ್‌ನಲ್ಲಿ ಬಾಲಕನ ಶವ ಪತ್ತೆ; 12 ವರ್ಷಗಳ ಬಳಿಕ CCL ಗೆದ್ದ ಕಿಚ್ಚನ ಪಡೆ!

CCL: 12 ವರ್ಷಗಳ ಬಳಿಕ 3ನೇ ಬಾರಿಗೆ 'ಕರ್ನಾಟಕ' ಚಾಂಪಿಯನ್; ಕಿಚ್ಚಾ ಸುದೀಪ್ ಗೆ ಬಿಗ್ ಗಿಫ್ಟ್! ಸಿಕ್ಕ ಬಹುಮಾನವೆಷ್ಟು?
ಭಾರತದ 8 ಪ್ರಮುಖ ಸಿನಿಮಾರಂಗದ ಕಲಾವಿದರು, ತಂತ್ರಜ್ಞರು ಒಳಗೊಂಡು ಆಡುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್ -12 ರ ಚಾಂಪಿಯನ್ ಆಗಿ ಕರ್ನಾಟಕ ಬುಲ್ಡೋಜರ್ಸ್ ಹೊರಹೊಮ್ಮಿದೆ.

CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ (CCL 2026) ಸೆಮಿಫೈನಲ್ ಪಂದ್ಯದಲ್ಲಿ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಎಂಟ್ರಿಕೊಟ್ಟಿದೆ.

CCL ವಿವಾದ: ಅವಾಚ್ಯ ಪದ ಬಳಕೆ ಕುರಿತು ಕಿಚ್ಚಾ ಸುದೀಪ್ ಸ್ಪಷ್ಟನೆ, ಜೋಗಿ ಪ್ರೇಮ್ ಕಾರಣ?
ಕಿಚ್ಚ ಸುದೀಪ್ ಸಿಸಿಎಲ್ ಪಂದ್ಯದಲ್ಲಿ ಅವಾಚ್ಯ ಶಬ್ದ ಬಳಕೆ ವಿವಾದಕ್ಕೆ ಸ್ಪಷ್ಟನೆ ನೀಡಿದ್ದು, ಈ ಪದ ಬಳಕೆಗೆ ಜೋಗಿ ಪ್ರೇಮ್ ಕಾರಣ ಎಂದಿದ್ದಾರೆ.

CCL 2026: ಅವಮಾನ ಮಾಡಿದ ತಮಿಳುನಾಡಿನಲ್ಲೇ ಕನ್ನಡದ ಧ್ವಜ ಹಾರಿಸಿದ ಕಿಚ್ಚ ಸುದೀಪ್; Video!
ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ಶಬರಿಮಲೆಗೆ ಅಪ್ಪಯ್ಯ ಮಾಲಾಧಾರಿಗಳು ತೆರಳುತ್ತಿದ್ದ ವಾಹನಗಳನ್ನು ಅಡ್ಡಗಟ್ಟಿ ವಾಹನದ ಮೇಲಿನ ಕನ್ನಡ ಬಾವುಟಗಳನ್ನು ತೆಗೆಸಲಾಗಿತ್ತು. ಈ ರೀತಿಯ ಘಟನೆ ಪದೇ ಪದೇ ನಡೆಯುತ್ತಿದ್ದು ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು.

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ ಗೆ 18 ರನ್ ರೋಚಕ ಜಯ; ಸೆಮಿಫೈನಲ್‌ಗೆ ಎಂಟ್ರಿ!
ಸಿಸಿಎಲ್ 12ನೇ ಟೂರ್ನಿ ಕುತೂಹಲ ಮೂಡಿಸಿದೆ. ಕಿಚ್ಚ ಸುದೀಪ್ ನೇತೃತ್ವದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಆರ್ಭಟ ಜೋರಾಗಿದ್ದು ಲೀಗ್ ಹಂತದ 3 ಪಂದ್ಯಗಳನ್ನು ಗೆದ್ದು ಸೆಮಿಫೈನಲ್ ಗೆ ಎಂಟ್ರಿ ಕೊಟ್ಟಿದೆ.

CCL 2026: ಸಿಸಿಎಲ್ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್; Video
ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಮೊದಲ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದೆ ಶೇರ್ ಪಂದ್ಯ ನಿನ್ನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ.

