ಕ್ರಿಕೆಟ್CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ (CCL 2026) ಸೆಮಿಫೈನಲ್ ಪಂದ್ಯದಲ್ಲಿ ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಪಂದ್ಯದಲ್ಲಿ ಚೆನ್ನೈ ತಂಡವನ್ನು ಮಣಿಸುವ ಮೂಲಕ ಫೈನಲ್ ಗೆ ಎಂಟ್ರಿಕೊಟ್ಟಿದೆ.