ದೇಶDelhi Red Fort Blast: ಸ್ಫೋಟಕ್ಕೂ ಮುನ್ನ ದೆಹಲಿಯಲ್ಲಿ ಸುತ್ತಾಡಿದ್ದ ಕಾರಿನ CCTV ದೃಶ್ಯಾವಳಿ ಪತ್ತೆ..! Video
ಸಿಸಿಟಿವಿ ದೃಶ್ಯಾವಳಿಗಳಲ್ಲಿ HR 26CE7674 ನಂಬರ್ ಪ್ಲೇಟ್ ಹೊಂದಿರುವ ಕಾರು ಮಧ್ಯಾಹ್ನ 3.19 ಕ್ಕೆ ಕೆಂಪು ಕೋಟೆ ಪಾರ್ಕಿಂಗ್ ಸ್ಥಳಕ್ಕೆ ಪ್ರವೇಶಿಸಿದ್ದು, ಸಂಜೆ 6.30 ರವರೆಗೆ ಅಲ್ಲಿಯೇ ನಿಂತಿತ್ತು ಎಂದು ತಿಳಿದುಬಂದಿದೆ.