ಸಿಸಿಟಿವಿ ದೃಶ್ಯಾವಳಿ

ಪ್ರೇಮಾನಂದ ಮಹಾರಾಜರ ಶಿಷ್ಯನ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!
ದೇಶ

ಪ್ರೇಮಾನಂದ ಮಹಾರಾಜರ ಶಿಷ್ಯನ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ನಂತರ ಟೆರೇಸ್ ಮೇಲೆ ಮಲಗಿಕೊಂಡವರು ಇದ್ದಕ್ಕಿದ್ದಂತೆ ಎದ್ದು ಕೆಳಗೆ ಹಾರಿರುವುದು ಕಂಡುಬರುತ್ತದೆ. ಮತ್ತೊಬ್ಬ ಶಿಷ್ಯರು ಅವರ ಬಳಿಗೆ ಹೋಗಲು ಮೆಟ್ಟಿಲುಗಳ ಮೂಲಕ ಮೇಲ್ಛಾವಣಿಯತ್ತ ಬರುತ್ತಿರುವುದು ಕಾಣಿಸುತ್ತದೆ.

ಹಾಡಹಗಲೇ ಪಾಕಿಸ್ತಾನದ TikTok Star ಆಯೇಷಾ ಗಿಲಾಮಾನಾ ಗುಂಡೇಟಿಗೆ ಬಲಿ! ವಿಡಿಯೋ ವೈರಲ್
ವಿದೇಶ

ಹಾಡಹಗಲೇ ಪಾಕಿಸ್ತಾನದ TikTok Star ಆಯೇಷಾ ಗಿಲಾಮಾನಾ ಗುಂಡೇಟಿಗೆ ಬಲಿ! ವಿಡಿಯೋ ವೈರಲ್

ಗುಂಡೇಟು ತಗುಲಿದ ನಂತರ, ಅವರ ಕಾರು ರಸ್ತೆಯಿಂದ ಪಕ್ಕಕ್ಕೆ ಸರಿದು ಚರಂಡಿಗೆ ಬಿದ್ದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಲಭ್ಯವಾಗಿವೆ.

VIDEO: ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗಲೇ ತಲೆ ಮೇಲೆ AC ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ
ದೇಶ

VIDEO: ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗಲೇ ತಲೆ ಮೇಲೆ AC ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ

ದೆಹಲಿಯ ಡಿಬಿಜಿ ರೋಡ್ ನಲ್ಲಿ ಈ ಘಟನೆ ನಡೆದಿದ್ದು, ಆಗಷ್ಟೇ ದ್ವಿಚಕ್ರವಾಹನದಲ್ಲಿ ಬಂದ ಯುವಕ ತನ್ನ ಸ್ಥೇಹಿತನೊಂದಿಗೆ ಮಾತನಾಡುತ್ತಿದ್ದ ವೇಳೆ ಮೇಲೆ ಅಳವಡಿಸಲಾಗಿದ್ದ ಎಸಿ ಉರುಳಿ ಆತನ ತಲೆ ಮೇಲೆ ಬಿದ್ದಿದೆ.

ಪಶ್ಚಿಮ ಬಂಗಾಳ: ಲೈಂಗಿಕ ಕಿರುಕುಳ ಪ್ರಕರಣ, ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ರಾಜ್ಯಪಾಲ!
ದೇಶ

ಪಶ್ಚಿಮ ಬಂಗಾಳ: ಲೈಂಗಿಕ ಕಿರುಕುಳ ಪ್ರಕರಣ, ಜನಸಾಮಾನ್ಯರಿಗೆ ರಾಜಭವನದ ಸಿಸಿಟಿವಿ ದೃಶ್ಯಾವಳಿ ತೋರಿಸಿದ ರಾಜ್ಯಪಾಲ!

ರಾಜಭವನದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ ವಿ ಆನಂದ ಬೋಸ್ ಅವರು ಸುಮಾರು 100 ಜನರಿಗೆ ಮೇ 2ರ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಿದ್ದಾರೆ.

ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!
ದೇಶ

ಪೇಟವಿಲ್ಲದೆ ಮಾಸ್ಕ್ ಧರಿಸಿ ಅಮೃತ್ ಪಾಲ್ ಸಿಂಗ್ ದೆಹಲಿಯ ಮಾರ್ಕೆಟ್ ನಲ್ಲಿ ಓಡಾಟ; ಸಿಸಿಟಿವಿಯಲ್ಲಿ ಪತ್ತೆ!

ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿರುವ ಧಾರ್ಮಿಕ ಪ್ರವಚಕ, ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಪೇಟವಿಲ್ಲದೆ ರಾಜಧಾನಿ ನವದೆಹಲಿಯ ಮಾರ್ಕೆಟ್ ನಲ್ಲಿ ಓಡಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಜೈಲು ವಾರ್ಡ್ ಫೂಟೇಜ್ ಸೋರಿಕೆ: ಮತ್ತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್
ದೇಶ

ಜೈಲು ವಾರ್ಡ್ ಫೂಟೇಜ್ ಸೋರಿಕೆ: ಮತ್ತೆ ದೆಹಲಿ ಲೆಫ್ಟಿನೆಂಟ್ ಗವರ್ನರ್‌ಗೆ ಪತ್ರ ಬರೆದ ಸುಕೇಶ್ ಚಂದ್ರಶೇಖರ್

ತನ್ನ ಸೆಲ್‌ನ ಸಿಸಿಟಿವಿ ದೃಶ್ಯಾವಳಿಗಳು ಸೋರಿಕೆಯಾದ ಕೆಲವೇ ದಿನಗಳಲ್ಲಿ, ವಂಚಕ ಸುಕೇಶ್ ಚಂದ್ರಶೇಖರ್ ಮತ್ತೊಮ್ಮೆ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಈ ಹಿಂದೆ ರಕ್ಷಣೆ ಹಣವನ್ನು ಪಡೆದಿದ್ದ ಇಬ್ಬರು ಜೈಲು ಅಧಿಕಾರಿಗಳಿಂದ ವಿಡಿಯೋ ಕ್ಲಿಪ್ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?
ದೇಶ

ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ವಿಡಿಯೊ ಬಹಿರಂಗ: ಅದರಲ್ಲೇನಿದೆ?

ದೆಹಲಿ ಸಚಿವ ಸತ್ಯೇಂದ್ರ ಜೈನ್ ಗೆ ಸಂಬಂಧಪಟ್ಟ ಮತ್ತೊಂದು ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಹೊರಬಿದ್ದಿದೆ. ತಿಹಾರ್ ಜೈಲಿನಲ್ಲಿರುವ ಅವರು ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಸೇರಿದಂತೆ ಇನ್ನು ಕೆಲವರ ಜೊತೆ ಬೆಡ್ ಮೇಲೆ ಮಲಗಿಕೊಂಡು ಸಂಭಾಷಣೆ ನಡೆಸುತ್ತಿದ್ದಾರೆ.

ಸರಿಯಾದ ಸಿಸಿಟಿವಿ ದೃಶ್ಯಾವಳಿ ಕೊರತೆ: ಹಿಟ್ ಅಂಡ್ ರನ್ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲ
ರಾಜ್ಯ

ಸರಿಯಾದ ಸಿಸಿಟಿವಿ ದೃಶ್ಯಾವಳಿ ಕೊರತೆ: ಹಿಟ್ ಅಂಡ್ ರನ್ ಪ್ರಕರಣಗಳನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ವಿಫಲ

ಹಿಟ್ ಆ್ಯಂಡ್ ರನ್ ಘಟನೆಗಳಲ್ಲಿ ಭಾಗಿಯಾದ ವಾಹನಗಳನ್ನು ಗುರುತಿಸಲು ನಗರ ಸಂಚಾರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಅವಲಂಬಿಸಿದ್ದಾರೆ. ಆದರೆ, ಹಲವು ಕಾರಣಗಳಿಗಾಗಿ ಇತ್ತೀಚಿನ ಕೆಲವು ಪ್ರಕರಣಗಳನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ.

ಜಾಮಿಯಾ ವಿ.ವಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ ಸಮಿತಿ 
ದೇಶ

ಜಾಮಿಯಾ ವಿ.ವಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ಹಲ್ಲೆ ಪ್ರಕರಣ: ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ ಸಮಿತಿ 

ಕಳೆದ ಡಿಸೆಂಬರ್ 15ರಂದು ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಅರೆಸೇನಾಪಡೆ ಮತ್ತು ಪೊಲೀಸ್ ಸಿಬ್ಬಂದಿಗಳು ಹಲ್ಲೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಹಳೆ ವಿದ್ಯಾರ್ಥಿಗಳನ್ನೊಳಗೊಂಡ ಜಾಮಿಯಾ ಸಮನ್ವಯ ಸಮಿತಿ ಭಾನುವಾರ ಬೆಳಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗ