ದೇಶ'ರಾಂಗ್ ರೂಟ್' ರಕ್ಕಸ SUVಗೆ ಯೋಧ ಬಲಿ; ಕಾರು ಗುದ್ದಿದ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ಸೈನಿಕ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಸೋಮವಾರ ಮುಂಜಾನೆ ಸುಮಾರು 5.30ರ ವೇಳೆಗೆ ಎಸ್ಎಂಪಿ ಶಾಲೆ ಸಮೀಪ ಈ ದುರಂತ ಸಂಭವಿಸಿದ್ದು, ಪೊಲೀಸರ ಪ್ರಕಾರ, ಮಹೀಂದ್ರಾ XUV ಕಾರೊಂದು ಅತಿವೇಗದಲ್ಲಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿತ್ತು.