ರಾಜ್ಯಕಾಫಿ ಡೇ ಸ್ಥಾಪಕ ಸಿದ್ದಾರ್ಥ್ ಸಾವು: ಖಾಸಗಿ ಷೇರು ಹೂಡಿಕೆದಾರರು, ಐಟಿ ಇಲಾಖೆಗೆ ಕ್ಲೀನ್ ಚಿಟ್
ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ್ ಸಾವಿನ ಸುಮಾರು ಒಂದು ವರ್ಷದ ನಂತರ , ಕಾಫಿ ಡೇ ಎಂಟರ್ಪ್ರೈಸಸ್ ಲಿಮಿಟೆಡ್ (ಸಿಡಿಇಎಲ್) ನೇಮಕ ಮಾಡಿದ ತನಿಖಾ ಸಮಿತಿಯುಖಾಸಗಿ ಷೇರು ಹೂಡಿಕೆದಾರರಿಗೆ ಮತ್ತು ಅವರ ಕೊನೆಯ ಪತ್ರದಲ್ಲಿ ಹೆಸರಿಸಲಾದ ಆದಾಯ ತೆರಿಗೆ ಇಲಾಖೆಗೆ ವರ್ಚುವಲ್ ಕ್ಲೀನ್ ಚಿಟ್ ನೀಡಿದೆ.