ಸಿಸಿಬಿ

'ರೌಡಿ' ಪಟ್ಟದಿಂದ ಮುಕ್ತಿ: CCBಯಿಂದ one-on-one ಕೌನ್ಸೆಲಿಂಗ್ ಆರಂಭ; ಉದ್ಯೋಗಾವಕಾಶ ಕಲ್ಪಿಸಲು ಮುಂದು!
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ (ಅಪರಾಧ) ಅಜಯ್ ಹಿಲೋರಿ ಅವರ ಮಾರ್ಗದರ್ಶನದಲ್ಲಿ ಈ ಯೋಜನೆ ಜಾರಿಯಾಗಿದೆ.

ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು; 4 ಮಹಿಳೆಯರು ಸೇರಿ 6 ಮಂದಿ ಬಂಧನ; ಸ್ಪಾ, ಮಸಾಜ್ ಹೆಸರಿನಲ್ಲೂ ಮಾಂಸದಂಧೆ!
ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಪ್ರೇರೇಪಿಸುವುದು ಮತ್ತು ಅದಕ್ಕೆ ಸಹಕಾರ ನೀಡುತ್ತಿದ್ದ ಆರೋಪದಡಿ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಸರ್ಕಾರಿ ಉದ್ಯೋಗ ಕೊಡಿಸುವ ನೆಪವೊಡ್ಡಿ ₹5.3 ಕೋಟಿಗೂ ಹೆಚ್ಚು ವಂಚಿಸಿದ ಅಪ್ಪ-ಮಗಳು ಅಂದರ್!
ನಿರುದ್ಯೋಗಿ ಮತ್ತು ವಿದ್ಯಾವಂತ ಯುವಕರಿಗೆ ತಮ್ಮ ಪ್ರಭಾವದ ಮೂಲಕ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡುತ್ತಿದ್ದರು. ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನೇಮಕಾತಿಗಳ ಭರವಸೆ ನೀಡಿದ್ದರು.

Bengaluru: ಬಾಡಿಗೆಗೆ ಮನೆ ಪಡೆದು ಹೈಟೆಕ್ ವೇಶ್ಯಾವಾಟಿಕೆ; ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆ
ಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ.

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ
ಹಿರಿಯ ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮೈಸೂರು ನಿವಾಸಿ ಕೃಷ್ಣ ಅವರನ್ನು ಕೇಂದ್ರ ಅಪರಾಧ ವಿಭಾಗ ವಶಕ್ಕೆ ಪಡೆದಿದೆ.

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ, ₹5.15 ಕೋಟಿ ಮೌಲ್ಯದ ಡ್ರಗ್ಸ್ ವಶ!
ಕಾರ್ಯಾಚರಣೆಯ ಸಮಯದಲ್ಲಿ, ಪೊಲೀಸರು ಆರೋಪಿಯಿಂದ 2.5 ಕೆಜಿ ಎಂಡಿಎಂಎ ಮತ್ತು 300 ಎಕ್ಸ್ಟಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ: 1,150 ಪುಟಗಳ ಆರೋಪಪಟ್ಟಿ ಸಲ್ಲಿಸಿದ CCB; ಪತ್ನಿ ಪಲ್ಲವಿ ಪ್ರಮುಖ ಆರೋಪಿ
1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನಟ ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕೇಸ್ CCB ಗೆ ವರ್ಗಾವಣೆ!
ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅಭಿಮಾನಿಗಳು ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ.

ನಿಯಮ ಉಲ್ಲಂಘನೆ: ದಿನನಿತ್ಯದ CCTV ದೃಶ್ಯಾವಳಿಗಳ ಸಲ್ಲಿಸುವಂತೆ ಪಬ್-ರೆಸ್ಟೋರೆಂಟ್ ಮಾಲೀಕರಿಗೆ CCB ಸೂಚನೆ
ಪೆನ್‌ಡ್ರೈವ್ ಅಥವಾ ಸಿಡಿಗೆ ಹಾಕಿ ವಿಡಿಯೋ ನೀಡಬೇಕು. ಸಿಸಿಟಿವಿ ವೀಕ್ಷಣೆ ವೇಳೆ ತಪ್ಪು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.

