ಸಿಸಿಬಿ ಕಚೇರಿ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಬಂಧನ, ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ!
ರಾಜ್ಯ

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜೊತೆ ನಂಟಿದ್ದ ಮತ್ತೊಬ್ಬ ಪೆಡ್ಲರ್ ಬಂಧನ, ಅಪಾರ ಪ್ರಮಾಣದ ಡ್ರಗ್ಸ್ ವಶಕ್ಕೆ!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ಅವರ ಜೊತೆ ಸಂಪರ್ಕ ಹೊಂದಿದ್ದ ಮತ್ತೋರ್ವ ಶಂಕಿತ ಡ್ರಗ್ ಪೆಡ್ಲರ್ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಆತನಿಂದ ಅಪಾರ ಪ್ರಮಾಣದ ಮಾದಕವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣ: ಸಿಸಿಬಿ ಎದುರು ನಟ ದಿಗಂತ್, ಐಂದ್ರಿತಾ ಹಾಜರ್
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ದಂಧೆ ಪ್ರಕರಣ: ಸಿಸಿಬಿ ಎದುರು ನಟ ದಿಗಂತ್, ಐಂದ್ರಿತಾ ಹಾಜರ್

ಸ್ಯಾಂಡಲ್ ವುಡ್ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೇ ಅವರು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬುಧವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಬಂಧಿತ ಆರೋಪಿಗೆ ಕೊರೋನಾ ಸೋಂಕು; 3 ದಿನಗಳ ಕಾಲ ಸಿಸಿಬಿ ಕಚೇರಿ ಸೀಲ್ ಡೌನ್
ರಾಜ್ಯ

ಬಂಧಿತ ಆರೋಪಿಗೆ ಕೊರೋನಾ ಸೋಂಕು; 3 ದಿನಗಳ ಕಾಲ ಸಿಸಿಬಿ ಕಚೇರಿ ಸೀಲ್ ಡೌನ್

ಕೇಂದ್ರ ಅಪರಾಧ ತನಿಖಾ ವಿಭಾಗದ ವಶದಲ್ಲಿದ್ದ ಆರೋಪಿಯೋರ್ವನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರದ ಸಿಸಿಬಿ ಕಚೇರಿಯನ್ನು 3 ದಿನಗಳ ಕಾಲ ಸೀಲ್​ಡೌನ್​ ಮಾಡಲಾಗಿದೆ.