ರಾಜ್ಯಇದೇನು ಕಾಂಗ್ರೆಸ್ ಸರ್ಕಾರವೇ? RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್ ಕಿಡಿ!
ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ (BK Hari Prasad) ಅವರನ್ನು ಇಂದು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದು, ಈ ನಿಲುವಿನಿಂದ ತಮ್ಮದ ಪಕ್ಷದ ಸರ್ಕಾರದ ವಿರುದ್ಧ ಹರಿಪ್ರಸಾದ್ ಇದೇನು ಕಾಂಗ್ರೆಸ್ ಸರ್ಕಾರವೇ?, RSS ಸರ್ಕಾರವೇ? ಕಿಡಿಕಾರಿದ್ದಾರೆ.