ರಾಜ್ಯಹುಕ್ಕಾ ಬಾರ್ ನಿಷೇಧ ಬೆನ್ನಲ್ಲೇ ಸಿಸಿಬಿ ಬೇಟೆ: ಅಕ್ರಮವಾಗಿ ಉತ್ಪನ್ನಗಳನ್ನು ಪೂರೈಸುತ್ತಿದ್ದ 9 ಮಂದಿ ಸೆರೆ
ಅಕ್ರಮವಾಗಿ ಹುಕ್ಕಾ ಬಾರ್ಗಳಿಗೆ ನಿಕೋಟಿನ್ ಹಾಗೂ ತಂಬಾಕು ಉತ್ಪನಗಳನ್ನು ಪೂರೈಸುತ್ತಿದ್ದ 9 ಮಂದಿಯನ್ನು ಬಂಧಿಸಿ 1..45 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಬೆಂಗಳೂರು ನಗರ ಅಪರಾಧ ವಿಭಾಗ(CCB police) ಜಪ್ತಿ ಮಾಡಿದೆ.