ಸಿಸಿಬಿ ಪೊಲೀಸರು

ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ; ಮಹಿಳೆ ದೂರು, FIR ದಾಖಲು
ರಾಜ್ಯ

ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ; ಮಹಿಳೆ ದೂರು, FIR ದಾಖಲು

ಮುಡಾದ ಮಾಜಿ ಆಯುಕ್ತ ಜಿಬಿ ನಟೇಶ್ ವಿರುದ್ಧ ನಕಲಿ ದಾಖಲೆಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಕೃಷ್ಣ ಅವರನ್ನು ರಾತ್ರಿಯಿಡೀ ವಿಚಾರಣೆಗೆ ಒಳಪಡಿಸಲಾಗಿತ್ತು.

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!
ರಾಜ್ಯ

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಭಾನುವಾರದಿಂದ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಧನ್ವೀರ್‌ ಅವರ ಮೊಬೈಲ್‌ ಅನ್ನು ವಶಕ್ಕೆ ಪಡೆದು ವಿಧಿ ವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗಿದೆ.

ದೇವನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪ; ಮೂವರು ವಿದೇಶಿಯರ ಬಂಧನ
ರಾಜ್ಯ

ದೇವನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪ; ಮೂವರು ವಿದೇಶಿಯರ ಬಂಧನ

ಆರೋಪಿಗಳು 2024ರಲ್ಲಿ ಶ್ರೀಲಂಕಾದ ಜಾಫ್ನಾದಿಂದ ತಮಿಳುನಾಡಿನ ರಾಮೇಶ್ವರಂಗೆ ಪಾಸ್‌ಪೋರ್ಟ್ ಅಥವಾ ವೀಸಾ ಇಲ್ಲದೆ ದೋಣಿಯಲ್ಲಿ ಪ್ರಯಾಣಿಸಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದರು.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ
ರಾಜ್ಯ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 24 ಕೋಟಿ ರೂ ಮೌಲ್ಯದ MDMA ಜಪ್ತಿ, ವಿದೇಶಿ ಮಹಿಳೆ ಬಂಧನ
ರಾಜ್ಯ

ಬೆಂಗಳೂರಿನಲ್ಲಿ 24 ಕೋಟಿ ರೂ ಮೌಲ್ಯದ MDMA ಜಪ್ತಿ, ವಿದೇಶಿ ಮಹಿಳೆ ಬಂಧನ

ಸಿಸಿಬಿ ಪೊಲೀಸರು ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ, 24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಮಂಗಳೂರು: ಡ್ರಗ್ಸ್ ವಿರೋಧಿ ಕಾರ್ಯಾಚರಣೆ; 6.7 ಕೆಜಿ ಗಾಂಜಾ ವಶಕ್ಕೆ ಪಡೆದ ಸಿಸಿಬಿ ಪೊಲೀಸರು
ರಾಜ್ಯ

ಮಂಗಳೂರು: ಡ್ರಗ್ಸ್ ವಿರೋಧಿ ಕಾರ್ಯಾಚರಣೆ; 6.7 ಕೆಜಿ ಗಾಂಜಾ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಖಚಿತ ಮಾಹಿತಿ ಮೇರೆಗೆ ಮಂಗಳೂರು ಬಳಿಯ ಮೂಲ್ಕಿ- ಬಾಪ್ಪನಾಡು ಪ್ರದೇಶದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅಖಿಲೇಶ್ (30) ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!
ರಾಜ್ಯ

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ಮಂಜುಳಾ ಹಲವು ವರ್ಷಗಳಿಂದ ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಲ್ಲಿ ಮಾತನಾಡುತ್ತಿದ್ದರು.

ಮಂಗಳೂರು: ಸಿಸಿಬಿ ಪೊಲೀಸರಿಂದ ಇಬ್ಬರು ಗ್ಯಾಂಗ್ ಸ್ಟರ್ ಬಂಧನ, ಶಸ್ತ್ರಾಸ್ತ್ರ ವಶ
ರಾಜ್ಯ

ಮಂಗಳೂರು: ಸಿಸಿಬಿ ಪೊಲೀಸರಿಂದ ಇಬ್ಬರು ಗ್ಯಾಂಗ್ ಸ್ಟರ್ ಬಂಧನ, ಶಸ್ತ್ರಾಸ್ತ್ರ ವಶ

ಮೊಹಮ್ಮದ್ ಹನೀಫ್ (40), ಮೊಹಮ್ಮದ್ ರಫೀಕ್ ಬಂಧಿತ ಆರೋಪಿಗಳು.

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!
ರಾಜ್ಯ

ರೌಡಿ ಅಭಿಮಾನಿಗಳ ಫ್ಯಾನ್ ಪೇಜ್ ಹಾವಳಿ: ಕಡಿವಾಣಕ್ಕೆ ಸಿಸಿಬಿ ಪೊಲೀಸರು ಮುಂದು!

ಕುಖ್ಯಾತ ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಲೆಂಟ್ ಸುನೀಲ, ಸೈಕಲ್ ರವಿ ಸೇರಿದಂತೆ ಹಲವರ ಹೆಸರಿನಲ್ಲಿ ಬಾಸ್ ಟ್ಯಾಗ್ ಲೇನ್ ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಫ್ಯಾನ್ ಪೇಜ್ ಗಳನ್ನು ತೆರೆಯಲಾಗುತ್ತಿದೆ.