ರಾಜ್ಯಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ: ಕೋವಿಡ್ ಕೇರ್ ಕೇಂದ್ರಗಳ ಸ್ಥಗಿತಗೊಳಿಸಲು ಬಿಬಿಎಂಪಿ ನಿರ್ಧಾರ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಸ್ಥಿರವಾಗಿ ಕುಸಿಯುತ್ತಿರುವ ಹಿನ್ನಲೆಯಲ್ಲಿ ಕೋವಿಡ್ ಕೇರ್ ಕೇಂದ್ರಗಳನ್ನು ಮತ್ತು ಟ್ರಯೇಜಿಂಗ್ (ಭೌತಿಕ ತಪಾಸಣಾ) ಕೇಂದ್ರ ಸ್ಥಗಿತಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿರ್ಧರಿಸಿದೆ.