ರಾಜ್ಯಗಾಜಾ: ಜಗ್ಗದ ಭಾರತೀಯ ಮೂಲದ 'ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ', ವಿಕಲಾಂಗ ಮಕ್ಕಳಿಗೆ ಮುಂದುವರೆದ ನೆರವಿನ ಹಸ್ತ!
ಯುದ್ಧಪೀಡಿತ ಗಾಜಾದಲ್ಲಿ ಪರಿಸ್ಥಿತಿ ಭೀಕರವಾಗಿದ್ದು, ಮಾನವೀಯತೆ ಕಣ್ಮರೆಯಾಗಿದೆ. ನೀರು, ಆಹಾರ, ಶೌಚಾಲಯ ವ್ಯವಸ್ಥೆಗಳಿಲ್ಲದೆ, ಮುಗ್ಧ ಮಕ್ಕಳು, ಹಿರಿಯ ನಾಗರೀಕರು, ಯುವಕರು ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ.