ದೇಶದೀಪಾವಳಿ: ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣ; LAC ಹಲವು ಭಾಗಗಳಲ್ಲಿ ಸಿಹಿ ಹಂಚಿ ಸಂಭ್ರಮ!
ಪೂರ್ವ ಲಡಾಖ್ನ ಡೆಮ್ಚೋಕ್ ಮತ್ತು ಡೆಪ್ಸಾಂಗ್ ಬಯಲು ಪ್ರದೇಶದಲ್ಲಿ ಎರಡು ಘರ್ಷಣೆಯ ಬಿಂದುಗಳಲ್ಲಿ ಎರಡೂ ದೇಶಗಳು ಕದನ ವಿರಾಮ ಘೋಷಿಸಿದ ನಂತರ ಸಿಹಿಹಂಚಿಕೊಂಡರು. ಇದು ಚೀನಾ-ಭಾರತದ ಸಂಬಂಧಗಳಲ್ಲಿ ಹೊಸ ಭಾಷ್ಯವನ್ನು ತಂದುಕೊಡಲಿದೆ ಎಂದು ವಿಶ್ಲೇಷಿಸಲಾಗಿದೆ.