ಸಿನಿಮಾ ಸುದ್ದಿ'ಮುಫ್ತಿ' ಪ್ರಿಕ್ವೆಲ್ 'ಭೈರತಿ ರಣಗಲ್' ಸಿನಿಮಾ ಸೀಕ್ವೇಲ್ ನಿರ್ಮಾಣಕ್ಕೆ ಚಿಂತನೆ!
ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಚಿತ್ರದ ಸೀಕ್ವೆಲ್ ಕೂಡ ಬರಲಿದೆ. "ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಬಹಳ ಇಷ್ಟ. ನಿರ್ದೇಶಕ ನರ್ತನ್, "ಭೈರತಿ ರಣಗಲ್" ಚಿತ್ರದ ಕಥೆ ಹೇಳಿದರು. ನನಗೆ ಹಾಗೂ ನನ್ನ ಶ್ರೀಮತಿ ಗೀತಾ ಅವರಿಗೆ ಕಥೆ ಮೆಚ್ಚುಗೆಯಾಯಿತು.