ಸೀಜ್

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ
ರಾಜ್ಯ

ತುಮಕೂರು: ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ, ಆರು ಮಂದಿ ಬಂಧನ

ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು.

ಬೆಂಗಳೂರು: ಪೊಲೀಸರ ಸಮ್ಮುಖದಲ್ಲೇ ಸೀಜ್ ಮಾಡಿದ್ದ ಬೈಕ್ ಕಳ್ಳತನ!
ರಾಜ್ಯ

ಬೆಂಗಳೂರು: ಪೊಲೀಸರ ಸಮ್ಮುಖದಲ್ಲೇ ಸೀಜ್ ಮಾಡಿದ್ದ ಬೈಕ್ ಕಳ್ಳತನ!

ನೆಕ್ಸಸ್ ಮಾಲ್ ಬಳಿಯ ಹೊಸೂರು-ಲಷ್ಕರ್ ರಸ್ತೆಯ ಸಂಚಾರ ಠಾಣೆ ಪಕ್ಕದ ಆಡುಗೋಡಿ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಸೀಜ್ ಮಾಡಿ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ.

ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಹಣ ವಸೂಲಿ: ಆನ್‌ಲೈನ್ ನೋಂದಣಿ ಕೇಂದ್ರ ಸೀಜ್
ರಾಜ್ಯ

ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಹಣ ವಸೂಲಿ: ಆನ್‌ಲೈನ್ ನೋಂದಣಿ ಕೇಂದ್ರ ಸೀಜ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಹಣ ಪಡೆಯುತ್ತಿದ್ದ ಗ್ರಾಮ ಒನ್ ಕೇಂದ್ರವನ್ನು ಶನಿವಾರ ಅಧಿಕಾರಿಗಳು ಸೀಜ್ ಮಾಡಿದರು.

ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶ
ರಾಜ್ಯ

ದಾವಣಗೆರೆ: 246 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ವಶ

ಅಕ್ರಮವಾಗಿ 246 ಕ್ವಿಂಟಾಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ನಗರದ ಹೊರ ವಲಯದ ಬಾಡಾ ಕ್ರಾಸ್ ಸಮೀಪ ಬೈಪಾಸ್ ರಸ್ತೆಯಲ್ಲಿ ವಶಕ್ಕೆ ಪಡೆಯಲಾಗಿದೆ.

ಮಹಾರಾಷ್ಟ್ರ: ಸಚಿವ ಅಜಿತ್ ಪವಾರ್ ಗೆ ಸೇರಿದ 1000 ಕೋಟಿ ರು. ಮೌಲ್ಯದ ಆಸ್ತಿ ಸೀಜ್!
ದೇಶ

ಮಹಾರಾಷ್ಟ್ರ: ಸಚಿವ ಅಜಿತ್ ಪವಾರ್ ಗೆ ಸೇರಿದ 1000 ಕೋಟಿ ರು. ಮೌಲ್ಯದ ಆಸ್ತಿ ಸೀಜ್!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ., ಎನ್​ಸಿಪಿ ನಾಯಕ ಅಜಿತ್ ಪವಾರ್ ​ ಅವರ ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು  ಆದಾಯ ತೆರಿಗೆ ಇಲಾಖೆ  ಜಪ್ತಿ ಮಾಡಿದೆ.

ಸ್ಯಾಂಡಲ್ ವುಡ್ ನಲ್ಲಿ ನಶೆ ಗೌಜಲು: ಮೊಳಕಾಲ್ಮೂರಿನಲ್ಲಿ ಗಾಂಜಾ ಗಮ್ಮತ್ತು; ಕಟಾವಿಗೆ ಬಂದ 20 ಸಾವಿರ ಕೆಜಿ ಗಾಂಜಾ ವಶ
ರಾಜ್ಯ

ಸ್ಯಾಂಡಲ್ ವುಡ್ ನಲ್ಲಿ ನಶೆ ಗೌಜಲು: ಮೊಳಕಾಲ್ಮೂರಿನಲ್ಲಿ ಗಾಂಜಾ ಗಮ್ಮತ್ತು; ಕಟಾವಿಗೆ ಬಂದ 20 ಸಾವಿರ ಕೆಜಿ ಗಾಂಜಾ ವಶ

ಮೊಳಕಾಲ್ಮೂರು ತಾಲ್ಲೂಕಿನ ವಡೇರಹಳ್ಳಿ ಗ್ರಾಮದ 4 ಎಕರೆ 20 ಕುಂಟೆಯಲ್ಲಿ ಜಮೀನಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಗಾಂಜಾ ಪತ್ತೆಯಾಗಿದೆ. 

ಹುಬ್ಬಳ್ಳಿ: ಟ್ರಾವೆಲ್ ಪಾಸ್ ದುರುಪಯೋಗ; ವಿವಾಹಕ್ಕೆ ಹಾಜರಾಗಿದ್ದವರಿಗೆ ಕ್ವಾರಂಟೈನ್
ರಾಜ್ಯ

ಹುಬ್ಬಳ್ಳಿ: ಟ್ರಾವೆಲ್ ಪಾಸ್ ದುರುಪಯೋಗ; ವಿವಾಹಕ್ಕೆ ಹಾಜರಾಗಿದ್ದವರಿಗೆ ಕ್ವಾರಂಟೈನ್

ಟ್ರಾವೆಲ್ ಪಾಸ್ ದುರುಪಯೋಗ ಪಡಿಸಿಕೊಂಡು ವಿವಾಹ ಸಮಾರಂಭಕ್ಕೆ ಹಾಜರಾಗಿದ್ದ ಒಂದೇ ಕುಟುಂಬದ 9 ಮಂದಿಗೆ ಕಡ್ಡಾಯವಾಗಿ ಕ್ವಾರಂಟೈನ್ ವಿಧಿಸಲಾಗಿದೆ.

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್
ರಾಜ್ಯ

ಲಾಕ್ ಡೌನ್ ಮುಗಿದ ನಂತರವಷ್ಟೇ ಸೀಜ್ ಆದ ವಾಹನಗಳ ರಿಲೀಸ್: ಭಾಸ್ಕರ್ ರಾವ್

ಕೊರೋನಾ ಹಿನ್ನೆಲೆಯಲ್ಲಿ ಮೇ 3 ರವರೆ ಲಾಕ್ ಡೌನ್ ನಿಯಮ ಜಾರಿಯಲ್ಲಿದ್ದೂ ಇದುವರೆಗೂ 30 ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿದೆ.

ಸೀಜ್ ಆದ ಆಟೋ ಪಾರ್ಕಿಂಗ್ ವೇಳೆ ಅವಘಡ: ಪೇದೆಗೆ ಗಂಭೀರ ಗಾಯ; ಗೃಹ ಸಚಿವರಿಂದ ಆರೋಗ್ಯ ವಿಚಾರಣೆ
ರಾಜ್ಯ

ಸೀಜ್ ಆದ ಆಟೋ ಪಾರ್ಕಿಂಗ್ ವೇಳೆ ಅವಘಡ: ಪೇದೆಗೆ ಗಂಭೀರ ಗಾಯ; ಗೃಹ ಸಚಿವರಿಂದ ಆರೋಗ್ಯ ವಿಚಾರಣೆ

ಸೀಜ್ ಆದ ಆಟೋವನ್ನು ಪೊಲೀಸ್ ಠಾಣೆ ಬಳಿ ನಿಲ್ಲಿಸಲು ತೆಗೆದುಕೊಂಡು ಹೋಗುವಾಗ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೆಡ್​ ಕಾನ್ಸ್​ಟೆಬಲ್ ನಾಗೇಶ್ ಅವರ ತಲೆಗೆ ಗಂಭೀರ ಗಾಯವಾಗಿದೆ.