ರಾಜಕೀಯಬಿಜೆಪಿ-ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಇನ್ನೂ ನಿರ್ಧಾರವಾಗಿಲ್ಲ- ಹೆಚ್ ಡಿ ದೇವೇಗೌಡ
ಸೀಟು ಹಂಚಿಕೆ ಕುರಿತು ಬಿಜೆಪಿ ಜೊತೆಗೆ ಇನ್ನೂ ಯಾವುದೇ ಮಾತುಕತೆಗಳು ನಡೆಸಿಲ್ಲ. ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು.