ಸೀಟು

ಸೀಟಿಗಾಗಿ ಜುಟ್ಟು ಹಿಡಿದು ಬಡಿದಾಡಿಕೊಂಡ ನೀರೆಯರು: ಬಸ್ ನಲ್ಲಿ ನಾರಿ 'ಶಕ್ತಿ' ಅನಾವರಣ; ವಿಡಿಯೋ ವೈರಲ್
ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಹೆಣ್ಮಕ್ಕಳಿಗೆ ಭಾರೀ ಲಾಭ ಕೊಟ್ಟಿದೆ. ಆದರೆ ಹಲವೆಡೆ ಪ್ರಯಾಣಿಕರಿಗೆ ಅನೇಕ ರೀತಿಯ ಸಮಸ್ಯೆಗಳು ಎದುರಾಗಿವೆ.

ವಿಧಾನಸಭಾ ಚುನಾವಣೆ: ಕುರುಬ ಸಮುದಾಯಕ್ಕೆ 40 ಸೀಟು ಮೀಸಲಿಡುವಂತೆ ಆಗ್ರಹ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಕ್ಷತ್ರಿಯ ಸಮಾಜದ ಬೇಡಿಕೆಗಳ ಬಳಿಕ ಇದೀಗ ಕರ್ನಾಟಕ ಪ್ರದೇಶ ಕುರುಬರ ಸಂಘವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯಕ್ಕೆ 40 ಸೀಟುಗಳನ್ನು ಮೀಸಲಿಡುವಂತೆ ಆಗ್ರಹಿಸಿದೆ.

ನಮ್ಮ ಮೆಟ್ರೋ ಆಸನದ ಮೇಲೆ ಸ್ಟಿಕರ್ ತೆಗೆಯದ ಸಿಬ್ಬಂದಿಗಳು: ಪ್ರಯಾಣಿಕರು ಗೊಂದಲದಲ್ಲಿ!
ನಗರದಲ್ಲಿ ಕೋವಿಡ್ ಸೋಂಕು ಇಳಿಕೆಯಾಗಿ, ಬಹುತೇಕ ಎಲ್ಲವೂ ಸ್ಥಿತಿಗೆ ಬಂದಿದ್ದರೂ ಕೆಲವೊಂದು ನಿಯಮಗಳನ್ನು ಬಿಎಂಆರ್'ಸಿಎಲ್ ಸಡಿಲಿಸಿಲ್ಲ.

ಈ ಬಾರಿ ಪಿಯುಸಿ ಸೀಟು ಸಂಖ್ಯೆ ಹೆಚ್ಚಳ: ಸಚಿವ ಸುರೇಶ್ ಕುಮಾರ್
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದ್ದು, ರಾಜ್ಯದ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪಿಯುಸಿ ಸೀಟುಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಚುನಾವಣೆಗೆ ಮೊದಲೇ ಲಕ್ಷದಿಂದ ಕೋಟಿಯವರೆಗೆ ಹರಾಜಾಗುತ್ತಿದೆ ಗ್ರಾಮ ಪಂಚಾಯತ್ ಸೀಟುಗಳು!
ಚುನಾವಣೆಗೆ ಮೊದಲೇ ಗ್ರಾಮ ಪಂಚಾಯತ್ ಚುನಾವಣೆ ಸೀಟುಗಳು ಹರಾಜಾಗಿವೆ. ಆದರೆ ಇಂತಹ ಅಭ್ಯರ್ಥಿಗಳನ್ನು ಪಂಚಾಯತ್ ಸರಹದ್ದಿನಿಂದ ಗಡೀಪಾರು ಮಾಡಿ ಚುನಾವಣೆ ಮುಗಿದ ನಂತರ ಅನರ್ಹಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಪಂ.ಬಂಗಾಳದ ಖಾಸಗಿ ಬಸ್ ಗಳಲ್ಲಿ ಎರಡು ಸೀಟು ತೃತೀಯ ಲಿಂಗಿಗಳಿಗೆ ಮೀಸಲು: ಒಕ್ಕೂಟದ ನಿರ್ಧಾರ
ಉತ್ತಮ ನಡೆಯೊಂದರಲ್ಲಿ ಪಶ್ಚಿಮ ಬಂಗಾಳದ ಖಾಸಗಿ ಬಸ್ ನಿರ್ವಾಹಕರ ಒಕ್ಕೂಟ ಬಸ್ಸುಗಳಲ್ಲಿ ಎರಡು ಸೀಟುಗಳನ್ನು ತೃತೀಯ ಲಿಂಗಿಗಳಿಗೆ ಮೀಸಲಿಡಲು ನಿರ್ಧರಿಸಿದೆ.

2019 ಲೋಕಸಭಾ ಚುನಾವಣೆ: ಬಿಹಾರದ 17 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ತಲಾ 17 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಯು ಹಾಗೂ 6 ಕ್ಷೇತ್ರಗಳಲ್ಲಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವನ್ ನೇತೃತ್ವದ ಎಲ್ ಜೆಪಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಹೇಳಿದ್ದಾರೆ.

ರಾಜ್ಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಕೇಳುವವರೇ ಇಲ್ಲ; ಶುಲ್ಕ ಕಡಿತ
2017-18 ನೇ ಶೈಕ್ಷಣಿಕ ಸಾಲಿನ ವೈದ್ಯಕೀಯ ಸೀಟುಗಳನ್ನು ಭರ್ತಿ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಹರಸಾಹಸ ಪಡುತ್ತಿದ್ದು, ಗುರುವಾರದೊಳಗೆ ಎಲ್ಲಾ ಸೀಟುಗಳನ್ನೂ ಭರ್ತಿ ಮಾಡಬೇಕಿದೆ.

'ಪಾಕಿಸ್ತಾನಕ್ಕೆ ಹೋಗು': ಸೀಟು ಕೇಳಿದ ಮುಸ್ಲಿಂ ವೃದ್ಧನ ಮೇಲೆ ಕೂಗಾಡಿದ ಯುವಕರು
ಕುಳಿತುಕೊಳ್ಳಲು ಸೀಟು ಬಿಟ್ಟುಕೊಡುವಂತೆ ಮನವಿ ಮಾಡಿದ ಮುಸ್ಲಿಂ ವೃದ್ಧನ ಜೊತೆಗೆ ಯುವಕರು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆಯೊಂದು ದೆಹಲಿ ಮೆಟ್ರೋದಲ್ಲಿ...

