ರಾಜ್ಯಸಿಇಟಿ ಸೀಟುಗಳ ಬ್ಲಾಕ್ ಗೆ ಅಂತಿಮ ದಿನಾಂಕ ವಿಸ್ತರಿಸಿದ ಕೆಇಎ: ಪ್ರಕ್ರಿಯೆ ಹೇಗೆ?
ಕರ್ನಾಟಕ ಶಿಕ್ಷಣ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET) ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದವರಿಗೆ ಕಾಲೇಜುಗಳ ಆಯ್ಕೆ, ಶುಲ್ಕ ಪಾವತಿ ಮತ್ತು ಕಾಲೇಜುಗಳಿಗೆ ವರದಿ ಮಾಡುವ ದಿನಾಂಕಗಳನ್ನು ವಿಸ್ತರಿಸಿದೆ.ಇದರಿಂದ ವೃತ್ತಿಪರ ಶಿಕ್ಷಣ ಅಪೇಕ್ಷಿತ ವಿದ್ಯಾರ್ಥಿಗಳು ಕೊಂಚ ನಿರಾಳರಾಗಿದ್ದಾರೆ.