ಸೀತಾನದಿಯಲ್ಲಿ ಸ್ನಾನಕ್ಕಾಗಿ ಇಳಿದಿದ್ದ ಯುವಕನೊಬ್ಬ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಸಮೀಪ ನಡೆದಿದೆ.