ಸೀತಾರಾಮ ಯೆಚೂರಿ

ಕರ್ನಾಟಕ ಸರ್ಕಾರ ವಲಸೆ ಕಾರ್ಮಿಕರನ್ನು ಜೀತದಾಳುಗಳಿಗಿಂತ ಕೆಟ್ಟದಾಗಿ ನಡೆಸಿಕೊಂಡಿದೆ: ಯೆಚೂರಿ
ಕರ್ನಾಟಕ ಬಿಜೆಪಿ ಸರ್ಕಾರ ವಲಸೆ ಕಾರ್ಮಿಕರನ್ನು ಜೀತದಾಳುಗಳಿಗಿಂತ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆರೋಪಿಸಿದ್ದಾರೆ.

ರಾಜ್ಯಸಭೆ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಸೀತಾರಾಮ ಯೆಚೂರಿ
ರಾಜ್ಯಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವುದಿಲ್ಲ ಎಂದು ಸಿಪಿಐ(ಎಂ) ಸೀತಾರಾಮ ಯೆಚೂರಿ ಹೇಳಿದ್ದಾರೆ...

ಜನತೆಗೆ ಉತ್ತಮ ಆಡಳಿತ ನೀಡಲು ಎಡರಂಗವೇ ಪರ್ಯಾಯ: ಸೀತಾರಾಮ ಯೆಚೂರಿ
ನೈತಿಕ ಆಡಳಿತಕ್ಕೆ ಎಡರಂಗವೇ ಪರ್ಯಾಯ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯಚೂರಿ ಅಭಿಪ್ರಾಯ ಪಟ್ಟಿದ್ದಾರೆ....

ನರೇಂದ್ರ ಮೋದಿ ಮೌನೇಂದ್ರ ಮೋದಿ ಆಗುತ್ತಿದ್ದಾರೆ: ಸಿಪಿಐ ಟೀಕೆ
ಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ವ್ಯಂಗ್ಯವಾಡಿದ್ದಾರೆ...

