ದೇಶಸೋನಿಯಾ ದಾರಿ ಸುಗಮಕ್ಕಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಬಲಿ - ಪ್ರಧಾನಿ ಮೋದಿ
ಸೋನಿಯಾಗಾಂಧಿ ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡುವ ಸಲುವಾಗಿ ದಲಿತ ನಾಯಕ ಸೀತಾರಾಮ್ ಕೇಸರಿ ಅಧಿಕಾರ ಪೂರ್ಣಗೊಳಿಸುವ ಮುನ್ನಾವೇ ಅವರನ್ನು ಪಕ್ಷದಿಂದ ಹೊರಗೆ ದಬ್ಬಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ