ಸಿನಿಮಾ ಸುದ್ದಿ'ರಾಮಾಯಣ' ಚಿತ್ರದಲ್ಲಿ ಸೀತೆಯ ಪಾತ್ರ ಕಳೆದುಕೊಂಡ ಶ್ರೀನಿಧಿ ಶೆಟ್ಟಿ: ಸಾಯಿ ಪಲ್ಲವಿ ಬಗ್ಗೆ ಹೇಳಿದ್ದು ಏನು?
ಸದ್ಯ HIT: The Third Case ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿರುವ ಶ್ರೀನಿಧಿ ಶೆಟ್ಟಿ, ಸಿದ್ಧಾರ್ಥ್ ಕಣ್ಣನ್ ಅವರೊಂದಿಗೆ ಮಾತನಾಡುತ್ತಾ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.