ಸಾವಯವ ಕೃಷಿಯ ಕನಸನ್ನು ಹೊತ್ತಿರುವ ಜಯಲಕ್ಷ್ಮಿ ಎನ್ನುವ 10ನೇ ತರಗತಿಯ ಬಾಲಕಿಗೆ ಸೇರಿದ ಗಿಡ ಅದು. ಈ ಹಿಂದೆ ಜಯಲಕ್ಷ್ಮಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಳು ಎನ್ನುವುದು ವಿಶೇಷ.