ಕ್ರೀಡೆAsian Games 2026: 16 ವರ್ಷಗಳ ಕಾಯುವಿಕೆ ಅಂತ್ಯ; ಕಂಚು ಗೆದ್ದು ಇತಿಹಾಸ ನಿರ್ಮಿಸಿದ ಸೀಮಾ ಕುಮಾರಿ!
ಭಾರತೀಯ ಅಥ್ಲೀಟ್ ಸೀಮಾ ಕುಮಾರಿ ಗುರುವಾರ 2026ರ ಏಷ್ಯನ್ ಗೇಮ್ಸ್ನಲ್ಲಿ 10,000 ಮೀಟರ್ ಓಟದಲ್ಲಿ ಭಾರತಕ್ಕೆ ಕಂಚಿನ ಪದಕ ಗೆಲ್ಲುವ ಮೂಲಕ 16 ವರ್ಷಗಳ ಬರಗಾಲವನ್ನು ಕೊನೆಗೊಳಿಸಿದರು. ಮಹಿಳೆಯರ 10,000 ಮೀಟರ್ ಫೈನಲ್ ಮಿಜುಹೊ ಪಾರ್ಕ್ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ನಡೆಯಿತು.