ದೇಶಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಬಿಜೆಪಿಯ ಸೀಮಾ ಪತ್ರಾ ಬಂಧನ
ತನ್ನ ಮನೆಯಲ್ಲಿ ಸಹಾಯಕಿಯಾಗಿದ್ದ 29 ವರ್ಷದ ಬುಡಕಟ್ಟು ಮಹಿಳೆ ಸುನೀತಾಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ, ನಿವೃತ್ತ ಐಎಎಸ್ ಅಧಿಕಾರಿಯ ಪತ್ನಿ ಸೀಮಾ ಪಾತ್ರಾ ಅವರನ್ನು ಜಾರ್ಖಂಡ್ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.