ರಾಜ್ಯಬೆಳಗಾವಿ: ಕಾಂಗ್ರೆಸ್ಸಿಗರು ಹಂಚುತ್ತಿದ್ದ ಉಚಿತ ಸೀರೆ ಪಡೆಯಲು ನೂಕು ನುಗ್ಗಲು; ಕಾಲ್ತುಳಿತದಲ್ಲಿ ಹಲವು ಮಹಿಳೆಯರಿಗೆ ಗಾಯ
ವಿಧಾನಸಭಾ ಚುನಾವಣೆಗೆ ಮುನ್ನ ಹಲವಾರು ಆಕಾಂಕ್ಷಿ ಅಭ್ಯರ್ಥಿಗಳು ಧಾರ್ಮಿಕ ವಿಧಿವಿಧಾನಗಳ ನೆಪದಲ್ಲಿ ಉಡುಗೊರೆ ಹಂಚುವ ಮೂಲಕ ಮತದಾರರನ್ನು ಓಲೈಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.