ಸೀರೆಗಳು

ಮೈಸೂರು ರೇಷ್ಮೆ ಸೀರೆಗಳ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಕ್ರಮ: ಕೆ.ಸಿ. ನಾರಾಯಣಗೌಡ
ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳ ಬೇಡಿಕೆ ಪೂರೈಸಲು ಕೆಎಸ್ ಐಸಿಗೆ 192 ಹೆಚ್ಚುವರಿ ವಿದ್ಯುತ್ ಕೈಮಗ್ಗಗಳನ್ನು ಒದಗಿಸುವುದರೊಂದಿಗೆ ಉತ್ಪಾದನೆ ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ರೇಷ್ಮೆ ಸಚಿವ ಕೆ. ಸಿ. ನಾರಾಯಣಗೌಡ ಸೋಮವಾರ ತಿಳಿಸಿದ್ದಾರೆ.

ಸಿಪಿ ಯೋಗೇಶ್ವರ್ ಸೀರೆ ರಾಜಕೀಯ: ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆ ವಶ
ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತಂದಿದ್ದ 30 ಸಾವಿರ ಸೀರೆಗಳನ್ನು ಮೈಸೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

