ದೇಶಜಾಮಿಯಾ ಮಿಲಿಯಾ ನಂತರ ದೆಹಲಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಮತ್ತೊಂದು ಪ್ರತಿಭಟನೆ:ಕಲ್ಲು ತೂರಾಟ, ಹಾನಿ
ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಪಟ್ಟಂತೆ ಹೊಸದೊಂದು ಹಿಂಸಾಚಾರ ದೆಹಲಿಯಲ್ಲಿ ಆರಂಭವಾಗಿದ್ದು, ಈಶಾನ್ಯ ದೆಹಲಿಯ ಸೀಲಾಂಪುರ್ ಪ್ರದೇಶದಲ್ಲಿ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಬಸ್ಸುಗಳಿಗೆ ಬೆಂಕಿ ಹಚ್ಚಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ತೊಂದರೆ ಮಾಡಿದ್ದಾರೆ.