ಸೀಲಿಂಗ್ ಕುಸಿತ

ಬೆಂಗಳೂರು: ಸೀಲಿಂಗ್ ಕುಸಿದು ಬಿದ್ದು ಅವಘಡ, ಕ್ವಾರಂಟೈನ್ನಲ್ಲಿದ್ದವರು ಪಾರು
ಹೊರದೇಶದಿಂದ ಬಂದು ನಗರದ ಮೆಜೆಸ್ಟಿಕ್ ಬಳಿ ಕ್ವಾರಂಟೈನ್ ನಲ್ಲಿ ಉಳಿದುಕೊಂಡಿರುವ ಕುಟುಂಬವೊಂದು ಹೋಟೆಲ್ ನಲ್ಲಿ ಸಂಭವಿಸಿದ ಅವಘಡದಿಂದ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ.

ಬಳ್ಳಾರಿ: ಮನೆಯ ಮೇಲ್ಛಾವಣಿ ಕುಸಿತ, ತಾಯಿ-ಮಗ ಸಾವು
ಮನೆಯ ಮೇಲ್ಛಾವಣಿ ಕುಸಿದು ಓರ್ವ ಮಹಿಳೆ ಹಾಗೂ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.

