ಸೀಲ್ ಡೌನ್

ಎಸ್‌ಡಿಎಮ್ ಆಸ್ಪತ್ರೆಯ 500 ಮೀಟರ್ ವ್ಯಾಪ್ತಿ ಸೀಲ್ ಡೌನ್: ಧಾರವಾಡ ಜಿಲ್ಲಾಧಿಕಾರಿ ಸ್ಪಷ್ಟೀಕರಣ
ಧಾರವಾಡದ ಎಸ್.ಡಿ.ಎಮ್. ಮಹಾವಿದ್ಯಾಲಯದ ವಿದ್ಯಾರ್ಥಿಗಳಲ್ಲಿ ಮತ್ತು ವೈದ್ಯರಲ್ಲಿ ಕೋವಿಡ್ ಪ್ರಕರಣಗಳು ಪತ್ತೆ ಆಗಿದ್ದರಿಂದ ಕಳೆದ ನ.25 ರಿಂದ ಎಸ್.ಡಿ.ಎಮ್. ಮಹಾವಿದ್ಯಾಲಯ ಬಂದ್ ಮಾಡಲಾಗಿದೆ.

ಇಬ್ಬರು ನಿವಾಸಿಗಳಿಗೆ ರೂಪಾಂತರಿ ಕೋವಿಡ್-19 ಸೋಂಕು ದೃಢ: ಬಹುಮಹಡಿ ಕಟ್ಟಡ ಸೀಲ್‌ಡೌನ್
ಬೆಂಗಳೂರಿನ ಸರ್ಕಾರಿ ಬಹುಮಹಡಿ ಕಟ್ಟಡವೊಂದರಲ್ಲಿ ನೆಲೆಸಿದ್ದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಕಟ್ಟಡವನ್ನು ಸೀಲ್‌ಡೌನ್ ಮಾಡಿದೆ.

ಕೋವಿಡ್-19: ಲತಾ ಮಂಗೇಶ್ಕರ್ ವಾಸವಾಗಿರುವ ಕಟ್ಟಡ ಸೀಲ್ ಡೌನ್
ಕೊರೋನಾವೈರಸ್ ಸಾಂಕ್ರಾಮಿಕ ಕಾಯಿಲೆ ನಡುವೆ ಬೃಹನ್ ಮುಂಬೈ ಮುನ್ಸಿಪಾಲ್ ಕಾರ್ಪೂರೇಷನ್ ನಿಂದ ಲಿಜೆಂಡರಿ ಗಾಯಕಿ ಲತಾ ಮಂಗೇಶ್ಕರ್ ವಾಸಿಸುತ್ತಿರುವ ಕಟ್ಟಡವನ್ನು ಸೀಲ್ ಡೌನ್ ಮಾಡಲಾಗಿದೆ.

ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರಿನಲ್ಲಿ ನಿತ್ಯ 30 ಸಾವಿರ ಕೋವಿಡ್ ಟೆಸ್ಟ್ ನಡೆಸಲು ಬಿಬಿಎಂಪಿ ಗುರಿ!
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಕೋವಿಡ್-19 ಟೆಸ್ಟ್ ಪ್ರಮಾಣವನ್ನು ಹೆಚ್ಚಳ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಕೋವಿಡ್-19: ಬೆಂಗಳೂರಿನಲ್ಲಿ ಇನ್ನು ಮುಂದೆ ಸೀಲ್ ಡೌನ್ ಇರಲ್ಲ: ಮಂಜುನಾಥ್ ಪ್ರಸಾದ್
ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣದ ನಡುವೆಯೇ ಬೆಂಗಳೂರಿಗರಿಗೆ ಇದ್ದ ಸೀಲ್ ಡೌನ್ ತಲೆನೋವು ಇನ್ನು ಮುಂದೆ ಇರುವುದಿಲ್ಲ.

ಬೆಂಗಳೂರಿನಲ್ಲಿ 16 ಸಾವಿರ ಕಂಟೈನ್ ಮೆಂಟ್ ವಲಯಗಳು: ತಜ್ಞರು, ಬಿಬಿಎಂಪಿ ಅಧಿಕಾರಿಗಳು, ಜನರು ಏನು ಹೇಳುತ್ತಾರೆ?
ಈ ಅಂಕಿಅಂಶ ನೋಡಿದರೆ ಬೆಂಗಳೂರಿಗರು ಬೆಚ್ಚಿಬೀಳದೆ ಇರರು. ಬೆಂಗಳೂರು ನಗರದಲ್ಲಿ ಈಗ 16 ಸಾವಿರದ 005 ಕಂಟೈನ್ ಮೆಂಟ್ ವಲಯಗಳಿವೆ. ಮೇ ತಿಂಗಳಲ್ಲಿ ಇದ್ದದ್ದು ಕೇವಲ 20 ಕಂಟೈನ್ ಮೆಂಟ್ ವಲಯಗಳು.

ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ : ಆಡಳಿತ ಮಂಡಳಿ ನಿರ್ಲಕ್ಷ್ಯ ವಿರುದ್ಧ ಭಕ್ತರ ಆಕ್ರೋಶ
ಕರುನಾಡಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯ ಸೀಲ್ ಡೌನ್ ಆಗಿದೆ. ಮಹಾಲಕ್ಷ್ಮಿ ದೇವಾಲಯ ಹಿಂಭಾಗದ ಮಾರಮ್ಮನ ದೇವಾಲಯದ ಅರ್ಚಕನ ಮಡದಿಗೆ ಕೊರೋನಾ ದೃಡಪಟ್ಟ ಹಿನ್ನಲೆ ದೇವಾಲಯವನ್ನು ಜುಲೈ 20ರಿಂದಲೇ ಸೀಲ್ ಡೌನ್ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ
ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

