ರಾಜಕೀಯ''ವಿಶ್ವನಾಥ್ ಒಬ್ಬ ಸೀಸನ್ ಪಾಲಿಟಿಷಿಯನ್ : ಫಲಿತಾಂಶದ ಸೋನಿಯಾ ಗಾಂಧಿ ನಿರ್ಧಾರ ಕಾದು ನೋಡೋಣ''
ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.