ದೇಶFIR ದಾಖಲಾಗದಿದ್ದರೂ ಜಿಎಸ್ ಟಿ, ಕಸ್ಟಮ್ಸ್ಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್
ಜಿಎಸ್ಟಿ ಮತ್ತು ಕಸ್ಟಮ್ಸ್ ಕಾಯ್ದೆಗಳ ಅಡಿಯಲ್ಲಿ ಬಂಧನಕ್ಕೆ ಒಳಗಾಗಬಹುದಾದ ವ್ಯಕ್ತಿಗಳು ಎಫ್ಐಆರ್ ದಾಖಲಿಸುವ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಅದು ಹೇಳಿದೆ.