ವಿದೇಶಉಕ್ರೇನ್ ನಲ್ಲಿ ರಷ್ಯಾ ಯುದ್ಧ ನಿಲ್ಲಿಸಲು ಗುರಾಣಿ; ಭಾರತ- ಚೀನಾ ಮೇಲೆ ಸುಂಕ ವಿಧಿಸುವಂತೆ G7 ರಾಷ್ಟ್ರಗಳಿಗೆ ಅಮೆರಿಕ ಒತ್ತಾಯ!
'ಪುಟಿನ್ ಯುದ್ಧ ಯಂತ್ರದ ಆದಾಯ ಕಡಿತಗೊಳಿಸುವ ಏಕೀಕೃತ ಪ್ರಯತ್ನದಿಂದ ಮಾತ್ರ ನಾವು ಜನರ ಹತ್ಯೆಯನ್ನು ಕೊನೆಗೊಳಿಸಲು ಸಾಕಷ್ಟು ಆರ್ಥಿಕ ಒತ್ತಡ ಹೇರಲು ಸಾಧ್ಯವಾಗುತ್ತದೆ' ಎಂದು ಬೆಸೆಂಟ್ ಮತ್ತು ಗ್ರೀರ್ ಸಭೆಯ ನಂತರ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.