ಸುಂಕ ಸಂಘರ್ಷ

US Tariff war: ಜೈಶಂಕರ್-ರುಬಿಯೊ ಮಹತ್ವದ ಭೇಟಿ; ಭಾರತ-ಅಮೆರಿಕ ಸಂಬಂಧ ಕುರಿತು ಚರ್ಚೆ!
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರೊಂದಿಗೆ ಮೊದಲ ಬಾರಿಗೆ ವೈಯಕ್ತಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

Pepsi to McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳ ಪರಿಣಾಮವಾಗಿ, ಪೆಪ್ಸಿ, ಕೋಕಾ-ಕೋಲಾ, ಸಬ್ವೇ, ಕೆಎಫ್ಸಿ, ಮೆಕ್ಡೊನಾಲ್ಡ್ಸ್ನಂತಹ ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳು ಬಹಿಷ್ಕಾರದ ಬೆದರಿಕೆಯನ್ನು ಎದುರಿಸುತ್ತಿವೆ.

