ದೇಶಸುಂಜುವಾನ್ ದಾಳಿಗೆ ಪಾಕ್ ಮೂಲದ ಜೈಶ್, ಎಲ್ಇಟಿ ಉಗ್ರ ಸಂಘಟನೆಗಳ ಜಂಟಿ ಸಂಚು!
ಸೈನಿಕರು ಸೇರಿದಂತೆ 7 ಮಂದಿಯ ಸಾವಿಗೆ ಕಾರಣವಾಗಿದ್ದ ಕಾಶ್ಮೀರದ ಸುಂಜುವಾನ್ ಸೇನಾ ಶಿಬಿರದ ಮೇಲಿನ ದಾಳಿಗೆ ಪಾಕಿಸ್ತಾನ ಮೂಲದ ಜೈಶ್ ಇ ಮೊಹಮದ್ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗಳು ಜಂಟಿ ಸಂಚು ರೂಪಿಸಿದ್ದವು ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.