ದೇಶಸುಂಜ್ವಾನ್ ಉಗ್ರರ ದಾಳಿ: ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಬಿಪಿನ್ ರಾವತ್
ಸುಂಜ್ವಾನ್ ಸೇನಾ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂದೆ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆಂದು ಭಾನುವಾರ ತಿಳಿದುಬಂದಿದೆ...