ಸುಂಟರಗಾಳಿ

Tornado: ಒಡಿಶಾದಲ್ಲಿ ಭಾರಿ ಸುಂಟರಗಾಳಿ: 1 ಸಾವು, 70 ಮನೆಗಳು ಧ್ವಂಸ! Video
ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಬೀಸಿದ ಪ್ರಬಲವಾದ ನಾರ್ವೆಸ್ಟರ್ ಸುಂಟರಗಾಳಿಯು ವ್ಯಾಪಕ ನಷ್ಟವನ್ನುಂಟುಮಾಡಿದ್ದು, ಸುಮಾರು 70 ಮನೆಗಳಿಗೆ ಹಾನಿಯಾಗಿದೆ.

ಅಮೆರಿಕಾದ ಮಿಡ್ ವೆಸ್ಟ್, ಸೌತ್ ನಲ್ಲಿ ತೀವ್ರ ಸುಂಟರಗಾಳಿ: ಕನಿಷ್ಠ 21 ಮಂದಿ ಸಾವು
ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್‌ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.

ಫನಿ ಚಂಡಮಾರುತದ ಹಾವಳಿ ಬೆನ್ನಲ್ಲೇ, ರೊಮೇನಿಯಾದಲ್ಲಿ ಸುಂಟರಗಾಳಿ ಸೃಷ್ಟಿ ವಿಡಿಯೋ ವೈರಲ್
ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಫನಿ ಚಂಡಮಾರುತ ವ್ಯಾಪಕ ಆತಂಕ ಸೃಷ್ಟಿ ಮಾಡಿರುವಂತೆಯೇ ಅತ್ತ ರೊಮೇನಿಯಾದಲ್ಲಿ ಸುಂಟರಗಾಲಿ ಸೃಷ್ಟಿಯಾಗುವ ಪ್ರಕೃತಿ ವಿಸ್ಮಯದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಒಕ್ಲಹಾಮಾದಲ್ಲಿ ಭೀಕರ ಸುಂಟರಗಾಳಿ
ಅಮೆರಿಕದ ಒಕ್ಲಹಾಮದಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ಸರಣಿ ಸುಂಟರಗಾಳಿಗೆ ನೂರಾರು ಮನೆಗಳು ಧ್ವಂಸವಾಗಿವೆ ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದಲ್ಲಿ ಭೀಕರ ಸುಂಟರಗಾಳಿಗೆ14 ಬಲಿ
ಕಳೆದೆರಡು ದಿನಗಳಿಂದ ಉತ್ತರ ಪ್ರದೇಶದಲ್ಲಿ ಬೀಸುತ್ತಿರುವ ಪ್ರಬಲ ಸುಂಟರಗಾಳಿಗೆ 14 ಮಂದಿ ಬಲಿಯಾಗಿದ್ದಾರೆ...

