ರಾಜ್ಯಕಾಡಾನೆಗಳ ಓಡಾಟ ಹೆಚ್ಚಳ; ಸುಂಟಿಕೊಪ್ಪದಾದ್ಯಂತ ಬೆಳೆಗಾರರಿಗೆ ಬೆಳೆ ನಷ್ಟದೊಂದಿಗೆ ಸಂಕಷ್ಟ!
ಸುಂಟಿಕೊಪ್ಪ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಆನೆಗಳ ಓಡಾಟ ನಿರಂತರವಾಗಿ ಹೆಚ್ಚಿದ್ದು, ನಿವಾಸಿಗಳಲ್ಲಿ ಭಯ ಮೂಡಿಸಿದೆ. ಮೂರಕ್ಕೂ ಹೆಚ್ಚು ಕಾಡಾನೆಗಳು ಗ್ರಾಮಗಳಲ್ಲಿ ನಿತ್ಯ ಓಡಾಡುತ್ತಿದ್ದು, ಹೆಚ್ಚುತ್ತಿರುವ ಮಾನವ-ಆನೆ ಘರ್ಷಣೆಗೆ ವಿರಾಮ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.