ಸುಂದರ್ ಲಾಲ್ ಬಹುಗುಣ

ಚಿಪ್ಕೊ ಚಳವಳಿಯ ರೂವಾರಿ, ಖ್ಯಾತ ಪರಿಸರವಾದಿ ಸುಂದರ್ ಲಾಲ್ ಬಹುಗುಣ: ಅಪರೂಪದ ಚಿತ್ರಗಳು
ಚಿಪ್ಕೊ ಚಳುವಳಿಯ ನಾಯಕ, ಖ್ಯಾತ ಪರಿಸರ ಪ್ರೇಮಿ ಸುಂದರ್ ಲಾಲ್ ಬಹುಗುಣ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಅವರ ಅಪರೂಪದ ಚಿತ್ರಗಳು ಇಲ್ಲಿವೆ.

ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್ ನಿಂದ ಸಾವು
ಚಿಪ್ಕೊ ಚಳುವಳಿಯ ನಾಯಕ ಸುಂದರ್ ಲಾಲ್ ಬಹುಗುಣ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬಹುಗುಣ ಅವರು ಚಿಕಿತ್ಸೆ ಪಡೆಯುತ್ತಿದ್ದರು.

