ದೇಶವಯನಾಡು ಭೂಕುಸಿತ: ಪರಿಹಾರ ನಿಧಿಗೆ 15 ಕೋಟಿ ರೂ. ಸ್ವೀಕರಿಸುವಂತೆ ಕೇರಳ ಸಿಎಂಗೆ ಸುಕೇಶ್ ಚಂದ್ರಶೇಖರ್ ಪತ್ರ
ಪ್ರಸ್ತುತ ದೆಹಲಿಯ ಮಂಡೋಲಿ ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್, ಕೇರಳದಲ್ಲಿ ಸಂಭವಿಸಿರುವ ಭೂಕುಸಿತವನ್ನು ನೋಡಿ "ತುಂಬಾ ನೋವಾಗುತ್ತಿದೆ" ಮತ್ತು ಇಂತಹ ಸಂಕಷ್ಟದ ಸಮಯದಲ್ಲಿ ಸಹಾಯ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.