ದೇಶಚುನಾವಣೋತ್ತರ ಸಮೀಕ್ಷೆಗಳನ್ನೇ ನಿಷೇಧಿಸಿ: ಸುಖ್ಬೀರ್ ಸಿಂಗ್ ಬಾದಲ್
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿರುವ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳನ್ನು ನಿಷೇಧಿಸಬೇಕೆಂದು ಸುಖ್ಬೀರ್ ಸಿಂಗ್ ಬಾದಲ್ ಹೇಳಿದ್ದಾರೆ.