ದೇಶ2013ರಲ್ಲಿ ಪಾಕ್ ಜೈಲಿನಲ್ಲಿ ಮೃತಪಟ್ಟಿದ್ದ ಸರಬ್ಜಿತ್ ಸಿಂಗ್ ಅವರ ಪತ್ನಿ ರಸ್ತೆ ಅಪಘಾತದಲ್ಲಿ ಸಾವು
ಗೂಢಚಾರಿಕೆ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ಪಾಕಿಸ್ತಾನದ ಕೋರ್ಟ್ ನಿಂದ ಮರಣದಂಡನೆಗೆ ಗುರಿಯಾಗಿ 2013ರಲ್ಲಿ ಲಾಹೋರ್ ಜೈಲಿನಲ್ಲಿ ನಿಧನರಾಗಿದ್ದ ಸರಬ್ಜಿತ್ ಸಿಂಗ್ ಅವರ ಪತ್ನಿ ಸೋಮವಾರ ಮೃತಪಟ್ಟಿದ್ದಾರೆ.