ದೇಶಪಂಜಾಬ್ ಮಾಜಿ ಡಿಸಿಎಂ ಸುಖಬೀರ್ ಬಾದಲ್ ಗೆ ಪಾತ್ರೆ ತೊಳೆಯುವ, ಬೂಟು ಸ್ವಚ್ಛಗೊಳಿಸುವ ಶಿಕ್ಷೆ!
ಜತೇದಾರ್ ಗ್ಯಾನಿ ರಘಬೀರ್ ಸಿಂಗ್ ನೇತೃತ್ವದ ಐವರು ಪ್ರಧಾನ ಅರ್ಚಕರು ಸೋಮವಾರ ಸುಖಬೀರ್ ಬಾದಲ್ ಅವರಿಗೆ ಶಿಕ್ಷೆ ಘೋಷಿಸಿದ್ದು, ಅಮೃತಸರದ ಸ್ವರ್ಣ ಮಂದಿರದಲ್ಲಿ ಪಾತ್ರೆಗಳನ್ನು ತೊಳೆಯಲು ಮತ್ತು ಬೂಟುಗಳನ್ನು ಸ್ವಚ್ಛಗೊಳಿಸುವಂತೆ ಆದೇಶಿಸಲಾಗಿದೆ.