ವಿದೇಶಕಪ್ಪು ಸಮುದ್ರದ ಮೇಲೆ ಅಮೆರಿಕಾದ ಡ್ರೋನ್ ಹೊಡೆದುರುಳಿಸಿದೆ ರಷ್ಯಾದ ಯುದ್ಧವಿಮಾನ: ಯುಎಸ್ ಆರೋಪ
ರಷ್ಯಾದ ಫೈಟರ್ ಜೆಟ್ ಕಪ್ಪು ಸಮುದ್ರದ ಮೇಲೆ ಅಮೆರಿಕಾದ ಕಣ್ಗಾವಲು ಡ್ರೋನ್ನ ಪ್ರೊಪೆಲ್ಲರ್ ಅನ್ನು ಹೊಡೆದುರುಳಿಸಿದ್ದು ಇದು 'ಅಂತಾರಾಷ್ಟ್ರೀಯ ಕಾನೂನಿನ ಸ್ಪಷ್ಟ ಉಲ್ಲಂಘನೆ' ಎಂದು ಅಮೆರಿಕಾ ಆರೋಪಿಸಿದೆ.