ದೇಶಸುಖೋಯ್ ಸು-30 ಮೂಲಕ ಬ್ರಹ್ಮೋಸ್ ಕ್ಷಿಪಣಿಯ ಸುಧಾರಿತ ಆವೃತ್ತಿಯ ಯಶಸ್ವಿ ಪರೀಕ್ಷೆ!
ಭಾರತೀಯ ವಾಯುಪಡೆಯು ಸುಖೋಯ್ ಸು-30 ಯುದ್ಧ ವಿಮಾನದ ಮೂಲಕ ಬ್ರಹ್ಮೋಸ್ ವಾಯು ಉಡಾವಣಾ ಕ್ಷಿಪಣಿಯ ಸುಧಾರಿತ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಇದು 400 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗುರಿಯನ್ನು ಹೊಡೆಯುವ ಸಾಮರ್ಥ್ಯ ಹೊಂದಿದೆ.