ದೇಶದಕ್ಷಿಣ ಭಾರತಕ್ಕೆ ಮೊದಲು: ತಂಜಾವೂರು ವಾಯುಪಡೆ ಕೇಂದ್ರಕ್ಕೆ ಸುಖೋಯ್-30 ಎಂಕೆಐ ಸೇರ್ಪಡೆ
ಭಾರತೀಯ ರಕ್ಷಣಾ ಸನ್ನದ್ಧತೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮತ್ತು ಕಾರ್ಯಾಚರಣೆ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಸುಖೋಯ್ -30 ಯುದ್ಧ ವಿಮಾನವನ್ನು ಇಲ್ಲಿನ ವಾಯುಪಡೆ ಕೇಂದ್ರಕ್ಕೆ ಸೇರ್ಪಡೆಗೊಳಿಸಲಾಗಿದೆ.