ಸುಖ್ವಿಂದರ್ ಸಿಂಗ್ ಸುಖು

ಸಿಎಂ ಗಾಗಿ ತರಿಸಿದ್ದ ಸಮೋಸ ಭದ್ರತಾ ಸಿಬ್ಬಂದಿಗೆ: "ಇದು ಸರ್ಕಾರಿ ವಿರೋಧಿ ಕೃತ್ಯ"- ಸಿಐಡಿ ತನಿಖೆ
ಸಿಎಂಗಾಗಿ ತರಿಸಿದ್ದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿರುವುದರ ಕುರಿತು ತನಿಖೆ ನಡೆದಿದ್ದು, ಈ ಘಟನೆಯನ್ನು ಸಿಐಡಿ ಸರ್ಕಾರಿ ವಿರೋಧಿ ಕೃತ್ಯ ಎಂದು ಹೇಳಿರುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ.

ಅಕ್ರಮವಾಗಿ ಮಸೀದಿ ನಿರ್ಮಾಣ: ಶಿಮ್ಲಾದಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Shimla: ಅಕ್ರಮವಾಗಿ ಮಸೀದಿ ನಿರ್ಮಾಣ; ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ, ಲಾಠಿ ಚಾರ್ಜ್!
ಮುನ್ನೆಚ್ಚರಿಕೆ ಕ್ರಮವಾಗಿ ಸಂಜೌಲಿಯಲ್ಲಿ ಪೊಲೀಸರು ಇಂದು ಬಿಎನ್ಎಸ್ ಸೆಕ್ಷನ್ 163 (ನಿಷೇಧಾಜ್ಞೆ) ಜಾರಿ ಮಾಡಿದ್ದಾರೆ.

ಹಿಮಾಚಲ ಪ್ರದೇಶ: ಉಪಚುನಾವಣೆಯಲ್ಲಿ ಸಿಎಂ ಪತ್ನಿ ಕಮಲೇಶ್ ಠಾಕೂರ್ ಗೆಲುವು; 25 ವರ್ಷಗಳ ನಂತರ ಡೆಹ್ರಾ ಕ್ಷೇತ್ರ 'ಕೈ' ವಶ!
ಕಮಲೇಶ್ ಠಾಕೂರ್ ಶೇಕಡಾ 57.94 ಮತ್ತು ಹೋಶಿಯಾರ್ ಸಿಂಗ್ ಶೇಕಡಾ 41.30 ಮತಗಳನ್ನು ಪಡೆದರು. ಇವಿಎಂನಲ್ಲಿ ಒಟ್ಟು 55,408 ಮತಗಳು ಚಲಾವಣೆಯಾಗಿದ್ದವು. ಡೆಹ್ರಾ ಉಪಚುನಾವಣೆಯಲ್ಲಿ ಒಟ್ಟು 1098 ಅಂಚೆ ಮತಗಳು ಚಲಾವಣೆಯಾಗಿವೆ.

ಹಿಮಾಚಲ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಕಲಹ ಇಲ್ಲ; ಮುಖ್ಯಮಂತ್ರಿ ಹುದ್ದೆಗಾಗಿ ಮಾತ್ರ ಸಂಘರ್ಷವಿದೆ: ಸಿಎಂ ಸುಖು
ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಕಲಹವಿಲ್ಲ. ಆದರೆ ಮೂರ್ನಾಲ್ಕು ಅಭ್ಯರ್ಥಿಗಳಿಂದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾತ್ರ ಬೇಡಿಕೆಯಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖುಗೆ ಕೋವಿಡ್ ಪಾಸಿಟಿವ್
ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಸೋಮವಾರ ದೆಹಲಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್, ಡಿಸಿಎಂ ಆಗಿ ಮುಕೇಶ್ ಅಗ್ನಿಹೋತ್ರಿ ನಾಳೆ ಪ್ರಮಾಣ
ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಗ್ನಿಹೋತ್ರಿ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ, ನಾಳೆ ಪ್ರಮಾಣ ಸಾಧ್ಯತೆ
ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರ ಹೆಸರನ್ನು ಅನುಮೋದಿಸಿದೆ.

