ಸಿನಿಮಾ ಸುದ್ದಿಧನುಷ್-ಐಶ್ವರ್ಯಾ ವಿಚ್ಚೇದನಕ್ಕೆ ದಾಂಪತ್ಯದ್ರೋಹ ಕಾರಣ; ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್: ಸುಚಿತ್ರಾ
ಧನುಷ್ ಒಳ್ಳೆ ತಂದೆ, ಆದರೆ ಐಶ್ವರ್ಯ ರಜನಿಕಾಂತ್ ಒಳ್ಳೆ ತಾಯಿ ಅಲ್ಲ ಎಂದು ಸುಚಿತ್ರಾ ಹೇಳಿದ್ದಾರೆ. ಐಶ್ವರ್ಯ ರಜನಿಕಾಂತ್ ಜೀವನದಲ್ಲಿ ಏನು ಸಾಧಿಸಿದ್ದಾರೆ. ಜನರ ಸಿಂಪಥಿ ಎಲ್ಲಾ ಧನುಷ್ ಪರವಾಗಿಯೇ ಇದೆ. ಯಾಕಂದರೆ ಐಶ್ವರ್ಯ ಒಳ್ಳೆ ತಾಯಿ ಅಲ್ಲ, ಆದರೆ ಧನುಷ್ ಒಳ್ಳೆಯ ತಂದೆ. ಆಕೆ ತಾಯಿಯಾಗಿ ಏನು ಮಾಡಿದ್ದಾರೆ.